Mysore
27
overcast clouds

Social Media

ಭಾನುವಾರ, 20 ಏಪ್ರಿಲ 2025
Light
Dark

rajashekhar koti

Homerajashekhar koti

ರಶ್ಮಿ ಕೋಟಿ ಅದು 1996ನೇ ಇಸವಿ ನಾನಿನ್ನೂ ಮರಿಮಲ್ಲಪ್ಪ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ಸಮಯ. ಒಂದು ದಿನ ಎಂದಿನಂತೆ ನನ್ನ ದ್ವಿಚಕ್ರ ವಾಹನ ಕೈನೆಟಿಕ್ ಹೊಂಡಾದಲ್ಲಿ ಕಾಲೇಜಿಗೆ ಹೊರಡಲು ಸಿದ್ಧಳಾಗುತ್ತಿದ್ದೆ. ಇನ್ನೇನು ಹೊರಡಬೇಕೆನ್ನುವಷ್ಟರಲ್ಲಿ ಅಮ್ಮ ಗಾಬರಿಯ ದನಿಯಲ್ಲಿ “ಇಂದು ನೀನು ಕಾಲೇಜಿಗೆ …

ಅವಿಭಜಿತ ಎಚ್.ಡಿ.ಕೋಟೆಯ ಸಮಸ್ಯೆಗಳಿಗೆ ಕಳೆದ ನಲವತ್ತು ವರ್ಷಗಳಿಂದ ಸ್ಪಂದಿಸಿದ ಆಂದೋಲನ ದಿನಪತ್ರಿಕೆ ಇಂದಿಗೂ ಈ ಕೈಂಕರ‌್ಯ ಮುಂದುವರಿಸುತ್ತಾ ಬಂದಿದೆ. ಸಂಸ್ಥಾಪಕ ಸಂಪಾದಕ ರಾಜಶೇಖರ ಕೋಟಿಯವರು ಎಚ್.ಡಿ.ಕೋಟೆ ತಾಲ್ಲೂಕಿನ ಬಗ್ಗೆ ಸದಾ ಕಾಳಜಿಯನ್ನು ಇಟ್ಟುಕೊಂಡಿದ್ದರು. ತಾಲ್ಲೂಕಿನ ಸಮಸ್ಯೆಗಳು, ಬಡತನ, ಇಲ್ಲಿನ ಜಾತಿ ವ್ಯವಸ್ಥೆ, …

‘ಆಂದೋಲನ’ ದಿನಪತ್ರಿಕೆ ಸಂಸ್ಥಾಪಕ ಸಂಪಾದಕ ರಾಜಶೇಖರ ಕೋಟಿ ಅವರು ಕೇವಲ ಪತ್ರಿಕಾ ಸಂಪಾದಕರಾಗಿರಲಿಲ್ಲ. ಮೈಸೂರಿನ ಎಲ್ಲ ಜನಪರ ಚಳವಳಿಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದರು. ಅದರ ಸಾಧಕ-ಬಾಧಕಗಳನ್ನು ಅವರು ಲೆಕ್ಕಿಸುತ್ತಿರಲಿಲ್ಲ. ಕಷ್ಟದಲ್ಲಿದ್ದವರಿಗೆ ಖುದ್ದು ಸಹಾಯ ಮಾಡುತ್ತಿದ್ದರು. ಅವರು ಮಾಡಿದ ಸಹಾಯವನ್ನು ಜನರು ಇಂದಿಗೂ ನೆನೆಪಿಸಿಕೊಳ್ಳುತ್ತಿದ್ದಾರೆ. ‘ಆಂದೋಲನ’ದ …

ಆ ಮನೆಯಲ್ಲಿದ್ದುದು ಒಂದು ಬಕೆಟ್ಟು, ಒಂದೆರಡು ಪಾತ್ರೆಗಳು, ಒಂದು ಸ್ಟವ್, ಒಂದು ತಟ್ಟೆ, ಮುದ್ರಣ ಯಂತ್ರ, ಅಚ್ಚು ಮೊಳೆ, ಒಂದು ಚಾಪೆ. ಮಾತಿಲ್ಲ, ಕತೆಯಿಲ್ಲ. ಮಾತನಾಡಲು ಯಾರೂ ಇಲ್ಲ. ಯಾರಾದರೂ ಬಾಗಿಲು ಬಡಿದರೆ ನಾನು ಮಹಡಿಯಿಂದ ಇಣುಕುತ್ತಿದ್ದೆ. ಅವರಿಲ್ಲ, ಎಲ್ಲಿಗೆ ಹೋಗಿದ್ದಾರೆಂದು …

ರಾಜಶೇಖರ ಕೋಟಿ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ೧ ಲಕ್ಷ ರೂ. ಠೇವಣಿ ಇಟ್ಟು, ಅತ್ಯುತ್ತಮ ಜಿಲ್ಲಾ ಮಟ್ಟದ ಪತ್ರಿಕೆಗೆ ‘ಆಂದೋಲನ ಪ್ರಶಸ್ತಿ’ ನೀಡುವ ಪರಿಪಾಠ ಆರಂಭಿಸಿದ ಮೊದಲಿಗರು. ‘ಆಂದೋಲನ ಪ್ರಶಸ್ತಿ’ ವಿಜೇತರ ವಿವರ ಜನತಾವಾಣಿ, ದಾವಣಗೆರೆ - 1998 ↓ …

‘ಆಂದೋಲನ’ ದಿನಪತಿಕ್ರೆೊಂಂದಿಗೆ ಅದರಲ್ಲಿಯೂ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿ ಅವರೊಂದಿಗೆ ಅತ್ಯಂತ ಆತ್ಮೀಯ ವರದಿಗಾರರಾಗಿ, ಕುಟುಂಬದ ಸದಸ್ಯರಂತೆ ಜೊತೆಯಾಗಿ ಅಂದಾಜು ೪೦ ವರ್ಷಗಳಿಂದಲೂ ಸಾಗಿ ಬಂದವರು ನಂಜನಗೂಡಿನ ಶ್ರೀಧರ್ ಆರ್. ಭಟ್ಟ ಅವರು. ಕೋಟಿ ಅವರೊಂದಿಗೆ ನಿಕಟ ಒಡನಾಟ ಹೊಂದಿದ್ದ ಅವರ …

ಕೋಟಿಯವರ ಬಗ್ಗೆ ಹೇಳಲು ಶಬ್ದಗಳಿಲ್ಲ. ಅವರ ಸರಳತೆ, ಸಜ್ಜನಿಕೆ, ಜಾತ್ಯತೀತ ನಿಲುವು, ಶ್ರಮ, ಆದರ್ಶ, ಹೋರಾಟ, ಮಾನವೀಯತೆ, ಎಲ್ಲರನ್ನೂ ಪ್ರೀತಿಸುವ ಹೃದಯ... ಅವರೇ ನನ್ನ ಚೈತನ್ಯ ಹಾಗೂ ಸ್ಛೂರ್ತಿಯಾಗಿದ್ದರು. ಇಂಥ ವ್ಯಕ್ತಿತ್ವದ ಕೋಟಿಯವರನ್ನು ನನ್ನ ಬಾಳ ಸಂಗಾತಿಯನ್ನಾಗಿ ಮಾಡಿವರು ದೇವನೂರ ಮಹಾದೇವ …

ಮೈಸೂರು: ಪತ್ರಿಕೋದ್ಯಮ ರಾಜಶೇಖರ ಕೋಟಿ ಅವರಿಗೆ ವೃತ್ತಿಯಾಗಿರಲಿಲ್ಲ. ಅದು ಅವರಿಗೆ ಬದುಕಾಗಿತ್ತು. ಸಮಾಜದಲ್ಲಿ ನಡೆಯುವ ಅನ್ಯಾಯಗಳ ವಿರುದ್ಧ ಗಟ್ಟಿಯಾದ ಧ್ವನಿ ಎತ್ತುವ ಜತೆಗೆ ಹೋರಾಟಗಳ ಬೆನ್ನಿಗೆ ನಿಂತಿದ್ದ ಕೋಟಿ ಅವರು ಸಮಾಜಕ್ಕೆ ಮಾದರಿಯಾದವರು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಣ್ಣಿಸಿದ್ದಾರೆ. ಕರ್ನಾಟಕ …

ಮೈಸೂರು : ‘ಆಂದೋಲನ’ ದಿನಪತ್ರಿಕೆ ಅಪ್ಪಾಜಿಯ ಕನಸಿನ ಕೂಸು. ಅವರ ಅವಿರತ ಪರಿಶ್ರಮದ ಫಲ. ಸಮಾನ ಮನಸ್ಕ ಸಮಾಜವಾದಿ ಗೆಳೆಯರ ಒತ್ತಾಸೆಯ ಫಲಿತಾಂಶ. ಪತ್ರಿಕೆ ಮತ್ತು ಹೋರಾಟವೇ ಅವರ ಜೀವನ ಧರ್ಮವಾಗಿತ್ತು. ಪತ್ರಿಕೆಯನ್ನು ಎಂದೂ ಅವರು ಉದ್ಯಮದಂತೆ ಪರಿಗಣಿಸಿದ್ದೇ ಇಲ್ಲ . …

-ದೇವನೂರ ಮಹಾದೇವ ನನಗೆ ರಾಜಶೇಖರ ಕೋಟಿ ಅವರು ಮೊದಲು ಭೇಟಿಯಾದದ್ದು ಮೈಸೂರಿನ ನೂರಡಿ ರಸ್ತೆಯಲ್ಲಿ. ಅದು ಜೆಪಿ ಆಂದೋಲನದ ಕಾಲ. ಇಸವಿ ೧೯೭೫-೭೬ ಇರಬಹುದು. ಒಬ್ಬ ವ್ಯಕ್ತಿ ಜುಬ್ಬಾ ಹಾಕಿಕೊಂಡು, ಬ್ಯಾಗ್ ನೇತಾಕ್ಕೊಂಡು ತೇಜಸ್ವಿ ಜೊತೆಯಲ್ಲಿ ಮಾತನಾಡುತ್ತಿದ್ದರು. ನಾನು ಅವರ ಹತ್ತಿರಕ್ಕೆ …

Stay Connected​