ಮೈಸೂರು: ʼಅಂದೋಲನʼ ವನ್ನು ದಿನಪತ್ರಿಕೆಯಾಗಿ ರೂಪಿಸಿದ ರಾಜಶೇಖರ ಕೋಟಿ ಅವರ ಪರಿಶ್ರಮ ಯುವ ಪತ್ರಕರ್ತರಿಗೆ ಮಾದರಿಯಾಗಿದೆ. ಸಾಕಷ್ಟು ಸಂಕಷ್ಟ ಅನುಭವಿಸಿ ಪತ್ರಿಕೆಯು ಗಟ್ಟಿಗೊಳ್ಳುತ್ತಿದ್ದಂತೆ, ಕೋಟಿ ಅವರು ಸಾಮಾಜಿಕ ಚಿಂತನೆಗಳನ್ನು ಕಾರ್ಯರೂಪಕ್ಕೆ ಇಳಿಸುವುದಕ್ಕೂ ಮುಂದಾದರು. ಮೈಸೂರು, ಮಂಡ್ಯ, ಬಿಳಿಕೆರೆ, ಹುಣಸೂರು ಮತ್ತಿತರ ಕಡೆಗಳಲ್ಲಿ …