Mysore
22
overcast clouds
Light
Dark

rajasthan

Homerajasthan

ನವದೆಹಲಿ : ರಾಜಸ್ಥಾನದ ಜೈಸಲ್ಮೇರ್ನಲ್ಲಿ ಮಂಗಳವಾರ ಮಧ್ಯಾಹ್ನ ಸೇನಾ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಜೈಸಲ್ಮೇರ್ ನ ಜವಾಹರ್ ಕಾಲೋನಿ ಪ್ರದೇಶದ ಬಳಿ ಹೆಲಿಕಾಪ್ಟರ್ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ. ಸ್ಥಳೀಯ ಪೊಲೀಸರು ಮತ್ತು ಆಡಳಿತ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿದರು. ಘಟನೆಯಲ್ಲಿ …

ಇಂದು ( ಡಿಸೆಂಬರ್‌ 12 ) ನಡೆದ ರಾಜಸ್ಥಾನ ಬಿಜೆಪಿ ಶಾಸಕಾಂಗ ಸಭೆಯಲ್ಲಿ ರಾಜ್ಯದ ಮುಂದಿನ ಮುಖ್ಯಮಂತ್ರಿಯ ಹೆಸರನ್ನು ಘೋಷಣೆ ಮಾಡಲಾಗಿದೆ. ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್‌ಲಾಲ್‌ ಶರ್ಮಾ ಆಯ್ಕೆಯಾಗಿದ್ದಾರೆ. ವಸುಂದರಾ ರಾಜೇ ಅವರು ಭಜನ್‌ಲಾಲ್‌ ಶರ್ಮಾ ಅವರ ಹೆಸರನ್ನು ಘೋಷಣೆ …

ಇಂದು ( ಡಿಸೆಂಬರ್‌ 3 ) ನಡೆದ ರಾಜಸ್ಥಾನ ವಿಧಾನಸಭಾ ಚುನಾವಣಾ ಫಲಿತಾಂಶ ಸದ್ಯ ಸಂಪೂರ್ಣವಾಗಿ ಮುಕ್ತಾಯಗೊಂಡಿದ್ದು ಎಲೆಕ್ಷನ್‌ ಕಮಿಷನ್‌ ಆಫ್‌ ಇಂಡಿಯಾ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶದ ನಿಖರ ಹಾಗೂ ಅಂತಿಮ ವರದಿಗಳನ್ನು ಪ್ರಕಟಿಸಿದೆ. ಈ ವರದಿಯ ಪ್ರಕಾರ ರಾಜಸ್ಥಾನದಲ್ಲಿ …

ರಾಜಸ್ಥಾನ : 199 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಕಾಂಗ್ರೆಸ್‌ ಪಕ್ಷವನ್ನು ಸೋಲಿಸುವ ಮೂಲಕ ರಾಜಸ್ಥಾನದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆ ಹಿಡಿದಿದೆ. ಸೋತ ಕಾಂಗ್ರೆಸ್ ಅಭ್ಯರ್ಥಿಗಳ ಪೈಕಿ ಕೆಲವು ಪ್ರಮುಖವಾಗಿ ಖಜುವಾಲಾದಲ್ಲಿ ಬಿಜೆಪಿಯ ವಿಶ್ವನಾಥ್ ಮೇಘವಾಲ್ ವಿರುದ್ಧ …

ನವೆಂಬರ್‌ 25ರ ಶನಿವಾರ ರಾಜಸ್ಥಾನ ವಿಧಾನಸಭೆಯ 199 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಶೇ 75.45 ಮತದಾನ ನಡೆದಿದ್ದು ಮತದಾರರು 1892 ಅಭ್ಯರ್ಥಿಗಳ ಭವಿಷ್ಯವನ್ನು ಮತಪೆಟ್ಟಿಗೆ ಒಳಗೆ ಇರಿಸಿದ್ದಾರೆ. ಇನ್ನು ಫಲಿತಾಂಶ ಡಿಸೆಂಬರ್‌ 3ರಂದು ಹೊರಬೀಳಲಿದ್ದು ಇಂದು ( ನವೆಂಬರ್‌ 30 ) …

ಜೈಪುರ : ಇಂದು ಬೆಳ್ಳಂಬೆಳಗ್ಗೆ ರಾಜಸ್ಥಾನದ 25 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಲ್ ಜೀವನ್ ಮಿಷನ್ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಇಡಿ ಅಧಿಕಾರಿಗಳು ಚುನಾವಣೆಗೆ ಒಳಪಟ್ಟಿರುವ ಹಿರಿಯ ಐಎಎಸ್ ಅಧಿಕಾರಿಯೊಬ್ಬರ ಮನೆ …

ನವದೆಹಲಿ: ಚುನಾವಣೆ ಹೂಸ್ತಿಲಲ್ಲಿರುವ ಮಧ್ಯ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಉಚಿತ ಕೊಡುಗೆಗಳ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ನೋಟಿಸ್ ನೀಡಿದೆ. ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರಿಗೆ ಲಂಚ ನೀಡಲು ತೆರಿಗೆದಾರರ ಹಣವನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ …

ಬಿಕಾನೇರ್: ಭಾರತೀಯ ವಾಯುಪಡೆಯ ಮಿಗ್ -21 ಯುದ್ಧ ವಿಮಾನವೊಂದು ರಾಜಸ್ಥಾನದ ಹಳ್ಳಿಯೊಂದರಲ್ಲಿ ಮನೆಗೆ ಅಪ್ಪಳಿಸಿದ ಪರಿಣಾಮ ಮೂವರು ಸಾವನ್ನಪ್ಪಿ, ಇತರ ಮೂವರು ತೀವ್ರವಾಗಿ ಗಾಯಗೊಂಡರುವ ಘಟನೆ ಸೋಮವಾರ ನಡೆದಿದೆ. ವಿಮಾನವು ಸೂರತ್‍ಗಢ ವಾಯುನೆಲೆಯಿಂದ ನಿತ್ಯದ ವ್ಯಾಯಾಮಕ್ಕಾಗಿ ಟೇಕಾಫ್ ಆಗಿದ್ದು, ತಾಂತ್ರಿಕ ದೋಷದಿಂದಾಗಿ …

ದೆಹಲಿ: ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಚಾಲನೆ ನೀಡಿದ್ದಾರೆ. ಈ ರೈಲು ರಾಷ್ಟ್ರ ರಾಜಧಾನಿಯಿಂದ ಅಜ್ಮೀರ್ ನಗರವನ್ನು ಸಂಪರ್ಕಿಸಲಿದೆ. ದೆಹಲಿ ಕಂಟೋನ್ಮೆಂಟ್ ಹಾಗೂ ಅಜ್ಮೇರ್ ನಿಲ್ದಾಣಗಳ ನಡುವಣ ಪ್ರಯಾಣದ ಅವಧಿಯು ಇದೇ ಮಾರ್ಗದಲ್ಲಿ …

ಜೈಪುರ: ಐಎಎಸ್ ಮತ್ತು ಆರ್‌ಎಎಸ್ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಆಕಾಂಕ್ಷಿಗಳಿಗೆ ಉಚಿತ ತರಬೇತಿ ನೀಡುವ ಯೋಜನೆಗೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹಲೋತ್‌ ಚಾಲನೆ ನೀಡಿದ್ದಾರೆ. ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಸಂಘ(ಎನ್‌ಎಸ್‌ಯುಐ) ಸಂಸ್ಥಾಪನ ದಿನದ ಅಂಗವಾಗಿ ವಿಡಿಯೊ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮಕ್ಕೆ ಚಾಲನೆ …

  • 1
  • 2