Mysore
24
overcast clouds

Social Media

ಗುರುವಾರ, 09 ಜುಲೈ 2026
Light
Dark

rajasthan

Homerajasthan

ನವದೆಹಲಿ: ಚುನಾವಣೆ ಹೂಸ್ತಿಲಲ್ಲಿರುವ ಮಧ್ಯ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಉಚಿತ ಕೊಡುಗೆಗಳ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ನೋಟಿಸ್ ನೀಡಿದೆ. ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರಿಗೆ ಲಂಚ ನೀಡಲು ತೆರಿಗೆದಾರರ ಹಣವನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ …

ಬಿಕಾನೇರ್: ಭಾರತೀಯ ವಾಯುಪಡೆಯ ಮಿಗ್ -21 ಯುದ್ಧ ವಿಮಾನವೊಂದು ರಾಜಸ್ಥಾನದ ಹಳ್ಳಿಯೊಂದರಲ್ಲಿ ಮನೆಗೆ ಅಪ್ಪಳಿಸಿದ ಪರಿಣಾಮ ಮೂವರು ಸಾವನ್ನಪ್ಪಿ, ಇತರ ಮೂವರು ತೀವ್ರವಾಗಿ ಗಾಯಗೊಂಡರುವ ಘಟನೆ ಸೋಮವಾರ ನಡೆದಿದೆ. ವಿಮಾನವು ಸೂರತ್‍ಗಢ ವಾಯುನೆಲೆಯಿಂದ ನಿತ್ಯದ ವ್ಯಾಯಾಮಕ್ಕಾಗಿ ಟೇಕಾಫ್ ಆಗಿದ್ದು, ತಾಂತ್ರಿಕ ದೋಷದಿಂದಾಗಿ …

ದೆಹಲಿ: ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಚಾಲನೆ ನೀಡಿದ್ದಾರೆ. ಈ ರೈಲು ರಾಷ್ಟ್ರ ರಾಜಧಾನಿಯಿಂದ ಅಜ್ಮೀರ್ ನಗರವನ್ನು ಸಂಪರ್ಕಿಸಲಿದೆ. ದೆಹಲಿ ಕಂಟೋನ್ಮೆಂಟ್ ಹಾಗೂ ಅಜ್ಮೇರ್ ನಿಲ್ದಾಣಗಳ ನಡುವಣ ಪ್ರಯಾಣದ ಅವಧಿಯು ಇದೇ ಮಾರ್ಗದಲ್ಲಿ …

ಜೈಪುರ: ಐಎಎಸ್ ಮತ್ತು ಆರ್‌ಎಎಸ್ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಆಕಾಂಕ್ಷಿಗಳಿಗೆ ಉಚಿತ ತರಬೇತಿ ನೀಡುವ ಯೋಜನೆಗೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹಲೋತ್‌ ಚಾಲನೆ ನೀಡಿದ್ದಾರೆ. ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಸಂಘ(ಎನ್‌ಎಸ್‌ಯುಐ) ಸಂಸ್ಥಾಪನ ದಿನದ ಅಂಗವಾಗಿ ವಿಡಿಯೊ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮಕ್ಕೆ ಚಾಲನೆ …

ಜೈಪುರ: ಮನೆಯಲ್ಲಿ ಒಂಟಿಯಾಗಿದ್ದ ವೇಳೆ ದಲಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ, ಆಕೆಗೆ ಬೆಂಕಿ ಹಚ್ಚಿದ ಆರೋಪದಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ. ಗುರುವಾರ (ಏ.6) ಘಟನೆ ನಡೆದಿದ್ದು, ಪರಿಹಾರದ ಭರವಸೆ ಸಿಕ್ಕ ಬಳಿಕವಷ್ಟೇ ಭಾನುವಾರ ಮಹಿಳೆಯ ಅಂತ್ಯಸಂಸ್ಕಾರವನ್ನು ಕುಟುಂಬಸ್ಥರು ನೆರವೇರಿಸಿದರು. ಮಹಿಳೆಯು ಮನೆಯಲ್ಲಿ …

ಜೋಧ್​​ಪುರ: ರಾಜಸ್ಥಾನದಲ್ಲಿ ವ್ಯಕ್ತಿಯೊಬ್ಬನ ಹೊಟ್ಟೆಯಿಂದ ವೈದ್ಯರು 63 ನಾಣ್ಯಗಳನ್ನು ಹೊರತೆಗೆದಿರುವ ವಿಚಿತ್ರವಾದ ಘಟನೆ ನಡೆದಿದೆ. 36 ವರ್ಷದ ವ್ಯಕ್ತಿ ತೀವ್ರ ಹೊಟ್ಟೆನೋವು ಎಂದು ಒದ್ದಾಡಿದ ನಂತರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹೊಟ್ಟೆನೋವೆಂದು ಬಂದ ರೋಗಿಯನ್ನು ಪರೀಕ್ಷಿಸಿದಾಗ ಆತನ ಹೊಟ್ಟೆಯಲ್ಲಿ ನಾಣ್ಯಗಳು ಇರುವುದು ಪತ್ತೆಯಾಗಿದೆ. …

  • 1
  • 2
Stay Connected​
error: Content is protected !!