ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ವಿರುದ್ಧ ಮತ್ತೆ ಹೋರಾಟ ಮಾಡಲು ಕಾಂಗ್ರೆಸ್ ಮುಂದಾಗಿದೆ. ಮೈಸೂರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಪರಿಣಾಮ ದಿನದಿಂದ ದಿನಕ್ಕೆ …

