ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ, ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ನೋಟಿಸ್ ಜಾರಿ ಮಾಡಲಾಗಿದೆ. ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಕಾಂಗ್ರೆಸ್ …

