ಮೈಸೂರು : ಶತಮಾನ ಪೂರೈಸಿರುವ ಪ್ರತಿಷ್ಠತಿ ಮೈಸೂರು ವಿಶ್ವವಿದ್ಯಾನಿಲಯವು 106ನೇ ಘಟಿಕೋತ್ಸವದ ಸಂಭ್ರಮದಲ್ಲಿದೆ. ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದಲ್ಲಿ ಜನವರಿ 5 ರಂದು(ಸೋಮವಾರ) ಪ್ರತಿಭಾರಿಯಂತೆಯೂ ಈ ಬಾರಿಯೂ ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲು ತಯಾರಿ ಮಾಡಿಕೊಂಡಿದೆ. ಅಂತೆಯ ಮೂವರು ಸಾಧಕರಿಗೆ ಡಾಕ್ಟರೇಟ್ …


