ಮೈಸೂರು: ಮೈಸೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ಕೆ.ವಿ.ರಾಜೇಂದ್ರ ಗುರುವಾರ ಅಧಿಕಾರ ಸ್ವೀಕರಿಸಿದರು. ಡಾ.ಬಗಾದಿ ಗೌತಮ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ರಾಜ್ಯ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾಗಿದ್ದ…