ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಬಿಡುಗಡೆಯಾದ ಮೂವರು ಅಪರಾಧಿಗಳಿಗೆ ಶ್ರೀಲಂಕಾದ ಉಪ ಹೈಕಮಿಷನ್ ತಾತ್ಕಾಲಿಕ ಪ್ರಯಾಣ ದಾಖಲೆಗಳನ್ನು ನೀಡಿದೆ. ಹೀಗಾಗಿ ಶೀಘ್ರದಲ್ಲಿಯೇ ಅವರನ್ನು ಶ್ರೀಲಂಕಾಗೆ ಗಡಿಪಾರು ಮಾಡಲಾಗುವುದು ಎಂದು ತಮಿಳುನಾಡು ಸರ್ಕಾರ ಮದ್ರಾಸ್ ಹೈಕೋರ್ಟ್‌ಗೆ ತಿಳಿಸಿದೆ. ಸದ್ಯ …


