ಸೆಪ್ಟೆಂಬರ್ 1 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಜೆರ್ಸಿಯನ್ನು ಹೊಂದಿರುವ ದೃಶ್ಯವನ್ನು ಯಾವುದೇ ಥಿಯೇಟರ್‌ಗಳಲ್ಲಿ ಪ್ರದರ್ಶಿಸದಂತೆ “ಜೈಲರ್” ಚಲನಚಿತ್ರ ನಿರ್ಮಾಪಕರಿಗೆ ದೆಹಲಿ ಹೈಕೋರ್ಟ್ ನಿರ್ದೇಶಿಸಿದೆ. ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಚಿತ್ರದ ಪಾತ್ರವೊಂದಕ್ಕೆ ಆರ್‌ಸಿಬಿ ಜೆರ್ಸಿಯನ್ನು ಬಳಸಲಾಗಿದೆ. …