ಮೈಸೂರು: ಕ್ಯಾತಮಾರನಹಳ್ಳಿ ಮಸೀದಿ ರೀ ಓಪನ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ಷೇಪ ವ್ಯಕ್ತಪಡಿಸಿದ್ದು, ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ…