ನವದೆಹಲಿ: ಮಹಿಳೆಯರ ಮೇಲಿನ ದೌರ್ಜನ್ಯದ ವಿಚಾರವಾಗಿ ಪ್ರತಿಪಕ್ಷಗಳ ಸಂಸದರು ಮತ್ತು ಆಡಳಿತ ಪಕ್ಷದ ಸದಸ್ಯರ ಗದ್ದಲದ ನಡುವೆ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ಸದನವನ್ನು ಆಗಸ್ಟ್ 7 ಕ್ಕೆ ಮುಂದೂಡಿದರು. ರಾಜಸ್ಥಾನ ಮತ್ತು ಮಣಿಪುರ ಹಿಂಸಾಚಾರದಲ್ಲಿನ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಚರ್ಚೆಗೆ …