Mysore
23
broken clouds
Light
Dark

Rajya Sabha

HomeRajya Sabha

ನವದೆಹಲಿ : ಐವರು ರಾಜ್ಯಸಭಾ ಸಂಸದರ ಸಹಿಯನ್ನು 'ಫೋರ್ಜರಿ' ಮಾಡಿದ್ದಾರೆ ಎಂಬ ಆರೋಪ ಹೊತ್ತಿರುವ ಎಎಪಿ ಸಂಸದ ರಾಘವ್ ಚಡ್ಡಾ ಅವರನ್ನು ಶುಕ್ರವಾರ ಸಂಸತ್ತಿನ ಮೇಲ್ಮನೆಯಿಂದ ಅಮಾನತುಗೊಳಿಸಲಾಗಿದೆ. ರಾಘವ್ ಅವರ ವಿರುದ್ಧದ ಪ್ರಕರಣದ ತನಿಖೆಯ ವಿಶೇಷಾಧಿಕಾರಗಳ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ …

ನವದೆಹಲಿ: ಮಹಿಳೆಯರ ಮೇಲಿನ ದೌರ್ಜನ್ಯದ ವಿಚಾರವಾಗಿ ಪ್ರತಿಪಕ್ಷಗಳ ಸಂಸದರು ಮತ್ತು ಆಡಳಿತ ಪಕ್ಷದ ಸದಸ್ಯರ ಗದ್ದಲದ ನಡುವೆ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ಸದನವನ್ನು ಆಗಸ್ಟ್ 7 ಕ್ಕೆ ಮುಂದೂಡಿದರು. ರಾಜಸ್ಥಾನ ಮತ್ತು ಮಣಿಪುರ ಹಿಂಸಾಚಾರದಲ್ಲಿನ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಚರ್ಚೆಗೆ …

ನವದೆಹಲಿ : 'ಅಶಿಸ್ತಿನ ವರ್ತನೆಗಾಗಿ' ಮುಂಗಾರು ಅಧಿವೇಶನದ ಉಳಿದ ಅವಧಿಗೆ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್ ಅವರನ್ನು ರಾಜ್ಯಸಭೆಯಿಂದ ಸೋಮವಾರ ಅಮಾನತುಗೊಳಿಸಲಾಗಿದೆ. ಸದನದ ನಾಯಕ ಪಿಯೂಷ್ ಗೋಯಲ್ ಅವರು ಸಂಜಯ್ ಸಿಂಗ್ ಅವರನ್ನು ಅಮಾನತುಗೊಳಿಸುವ ನಿರ್ಣಯವನ್ನು ಮಂಡಿಸಿದರು. …