ಹೊಸದಿಲ್ಲಿ: ದೇಶದ ನಾಲ್ಕು ರಾಜ್ಯಗಳಲ್ಲಿ ಖಾಲಿ ಇರುವ ರಾಜ್ಯಸಭೆಯ ಆರು ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದ್ದು, ಡಿಸೆಂಬರ್.20ರಂದು ಮತದಾನವಾಗಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಈ ಕುರಿತು ಇಂದು(ನ.26) ಚುನಾವಣಾ ಆಯೋಗವೂ ರಾಜ್ಯಸಭೆಯ ದಿನಾಂಕವನ್ನು ಪ್ರಕಟಿಸಿದೆ. ಆಂಧ್ರಪ್ರದೇಶದಲ್ಲಿ ಮೂರು, ಒಡಿಶಾ, …