Rajyasabha bye election

ರಾಜ್ಯಸಭೆ ಆರು ಸ್ಥಾನಗಳಿಗೆ ಡಿಸೆಂಬರ್‌ 20ರಂದು ಮತದಾನ: ಚುನಾವಣಾ ಆಯೋಗ

ಹೊಸದಿಲ್ಲಿ: ದೇಶದ ನಾಲ್ಕು ರಾಜ್ಯಗಳಲ್ಲಿ ಖಾಲಿ ಇರುವ ರಾಜ್ಯಸಭೆಯ ಆರು ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದ್ದು, ಡಿಸೆಂಬರ್‌.20ರಂದು ಮತದಾನವಾಗಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಈ…

1 month ago