ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಕರ್ನಾಟಕರಿಂದ ನಾರಾಯಣ ಕೃಷ್ಣಸಾ ಭಾಂಡಗೆ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ನಾರಾಯಣ ಕೃಷ್ಣಸಾ ಭಾಂಡಗೆ ಬಾಗಲಕೋಟೆಯ ಆರ್.ಎಸ್.ಎಸ್. ಕಾರ್ಯಕರ್ತರಾಗಿದ್ದಾರೆ. ರಾಮ ಮಂದಿರ ಹೋರಾಟ,…