ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ ಹಾಳಾಗುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರೊಂದಿಗೆ …