Mysore
34
scattered clouds

Social Media

ಗುರುವಾರ, 27 ಮಾರ್ಚ್ 2025
Light
Dark

rajyasabha

Homerajyasabha

ನವದೆಹಲಿ: ವಿದ್ಯಾರ್ಹತೆ, ತರಬೇತಿ ಇಲ್ಲದ ವೈದ್ಯಕೀಯ ವೃತ್ತಿಪರರ ನಕಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಸಾರ್ವಜನಿಕರ ಪ್ರಾಣಕ್ಕೆ ಅಪಾಯವನ್ನುಂಟು ಮಾಡುತ್ತಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಅನಧಿಕೃತ ವೈದ್ಯರು ಹಾಗೂ ಚಿಕಿತ್ಸಾಲಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು …

ಬೆಂಗಳೂರು: ನದಿ ಜೋಡಣೆ, ನೀರಾವರಿ ಸೇರಿದಂತೆ ರಾಜ್ಯದ ಯಾವುದೇ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಹೋರಾಡುವಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಸುಮ್ಮನೆ ಕುಳಿತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೋದಾವರಿ-ಕಾವೇರಿ …

ನವದೆಹಲಿ: ಒಂದೂವರೆ ದಶಕ ಕಳೆದರೂ ಜನಗಣತಿ ನಡೆಸದೇ ಇರುವುದರಿಂದ ದೇಶದ 14 ಕೋಟಿ ಮಂದಿಗೆ ಆಹಾರ ಭದ್ರತೆ ಯೋಜನೆ ನಿರಾಕರಿಸಿದಂತಾಗಿದೆ ಎಂದು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸೋನಿಯಾ ಗಾಂಧಿ, …

ನವದೆಹಲಿ: ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌ ಎಂಬ ತತ್ವವು ಎಲ್ಲರ ಜವಾಬ್ದಾರಿಯಾಗಿದ್ದರೂ, ಕಾಂಗ್ರೆಸ್‌ನಿಂದ ಅದನ್ನು ನಿರೀಕ್ಷಿಸುವುದು ತಪ್ಪು ಎಂದು ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಇಂದು ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕಾಂಗ್ರೆಸ್‌ …

ನವದೆಹಲಿ: ಬೆಂಗಳೂರಿಗೆ ಕುಡಿಯುವ ನೀರು ಕೊಡಿಸುವುದು ನನ್ನ ಜೀವನದ ಕೊನೆಯ ಆಸೆಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ರಾಜ್ಯಸಭೆಯಲ್ಲಿಂದು ಮಾತನಾಡಿದ ಎಚ್.ಡಿ.ದೇವೇಗೌಡ ಅವರು, ಬೆಂಗಳೂರಿನಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಎತ್ತಿ ತೋರಿಸಿದರು. ಬೆಂಗಳೂರಿನಲ್ಲಿ ಒಂದೂವರೆ ಕೋಟಿ …

ನವದೆಹಲಿ: ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನಕ್ಕೆ ಬೆಂಗಳೂರು ನಗರ ಜಾಗತಿಕ ಹಬ್‌ ಆಗಿದ್ದು, ಸುಲಭ ಸಂಪರ್ಕಕ್ಕೆ ಮತ್ತೊಂದು ವಿಮಾನ ನಿಲ್ದಾಣ ನಗರದಕ್ಕೆ ಅಗತ್ಯವಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ರಾಜ್ಯಸಭೆಯಲ್ಲಿಂದು ಮಾತನಾಡಿದ ಅವರು, ಕರ್ನಾಟಕ ಸರ್ಕಾರ …

ನವದೆಹಲಿ: ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಉಂಟಾದ ಕಾಲ್ತುಳಿತದಲ್ಲಿ 1000 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಬಗ್ಗೆ ರಾಜ್ಯಸಭೆಯಲ್ಲಿಂದು ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ ಮಲ್ಲಿಕಾರ್ಜುನ …

ನವದೆಹಲಿ: ರಾಜ್ಯಸಭಾ ಸ್ಥಾನಕ್ಕೆ ವೈಎಸ್‌ಆರ್‌ಸಿಪಿ ನಾಯಕ ವಿ.ವಿಜಯಸಾಯಿ ರೆಡ್ಡಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಸಭೆ ಸಭಾಪತಿ ಜಗದೀಪ್‌ ಧನಕರ್‌ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿರುವುದಾಗಿ ವಿಜಯಸಾಯಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಮಾಹಿತಿ ನೀಡಿರುವ ಅವರು …

ನವದೆಹಲಿ: 2014ರ ನಂತರ ಮೊದಲ ಬಾರಿಗೆ ರಾಜ್ಯಸಭೆಯಲ್ಲಿ ಎನ್‌ಡಿಎಗೆ ಸ್ಪಷ್ಟ ಬಹುಮತ ಸಿಕ್ಕಿದೆ. ರಾಜ್ಯಸಭೆಗೆ 12 ಸದಸ್ಯರು ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮೇಲ್ಮನೆಯಲ್ಲಿ 2014ರ ನಂತರ ಸ್ಪಷ್ಟ ಬಹುಮತವನ್ನು ಪಡೆದಿದೆ. ಉಪಚುನಾವಣೆಯಲ್ಲಿ ಬಿಜೆಪಿ 9 ಸ್ಥಾನ …

ನವದೆಹಲಿ: ಕುಡಿಯುವ ನೀರಿಗಾಗಿ ಜನ ಎನ್‌ಡಿಎಗೆ ಮತ ನೀಡಿದ್ದಾರೆ. ಹಾಗಾಗಿ ಬೆಂಗಳೂರಿಗೆ ಕುಡಿಯುವ ನೀರು ಕೊಡಿ ಎಂದು ಎಚ್.ಡಿ.ದೇವೇಗೌಡ ರಾಜ್ಯಸಭೆಯಲ್ಲಿ ಮನವಿ ಮಾಡಿದ್ದಾರೆ. ಈ ಬಗ್ಗೆ ರಾಜ್ಯಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಹಳೇ ಮೈಸೂರು ಭಾಗ ಮತ್ತು ಬೆಂಗಳೂರಿಗೆ …

  • 1
  • 2
Stay Connected​