ನವದೆಹಲಿ: ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಉಂಟಾದ ಕಾಲ್ತುಳಿತದಲ್ಲಿ 1000 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಬಗ್ಗೆ ರಾಜ್ಯಸಭೆಯಲ್ಲಿಂದು ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ ಮಲ್ಲಿಕಾರ್ಜುನ …






