ಮೈಸೂರು: ಹಳದಿ–ಕೆಂಪಿನ ರಂಗು… ಕನ್ನಡದ ಕಂಪು… ಕರುನಾಡೆಲ್ಲ ರಾಜ್ಯೋತ್ಸವದ ಸಂಭ್ರಮ! ನಮ್ಮ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಹೆಮ್ಮೆಯಿಂದ ಸ್ಮರಿಸುವ ಸುದಿನವಿದು. ಕನ್ನಡಕ್ಕಾಗಿ ದುಡಿದ ಮಹನೀಯರನ್ನು ನೆನೆಯುತ್ತಾ, ಭಾಷೆಯನ್ನು ಉಳಿಸಿ ಬೆಳೆಸುವ ಸಂಕಲ್ಪ ಮಾಡೋಣ. ಜನಪದ ಗೀತೆಗಳ ಸೊಗಸು, ಡೊಳ್ಳು …

