ಮುಂಬೈ: ಜಾತ್ರೆಯೊಂದರಲ್ಲಿ ಕೇಂದ್ರ ಸಚಿವರೊಬ್ಬರ ಮಗಳಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಜಲ್ಲಾಂವ್ ಜಿಲ್ಲೆಯ ಜಾತ್ರೆಯಲ್ಲಿ ತನ್ನ ಅಪ್ರಾಪ್ತ ಮಗಳು ಕಿರುಕುಳಕ್ಕೊಳಗಾದ ನಂತರ…