Rally of Chikkamagaluru

ರ‍್ಯಾಲಿ ಆಫ್‌ ಚಿಕ್ಕಮಗಳೂರು : ಎನ್.ಮಹಶ್ವೇರನ್‌ಗೆ ಗೆಲವು

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ನಡೆದ 2025ರ ರ‍್ಯಾಲಿ ಆಫ್ ಚಿಕ್ಕಮಗಳೂರು INTSDRC-1ರಲ್ಲಿ ಎನ್‌.ಮಹೇಶ್ವರನ್ ಮತ್ತು ಸಹ-ಚಾಲಕ ಪ್ರಕಾಶ್ ಮುತ್ತುಸಾಮಿ ಅವರು ಅಸಾಧಾರಣ ಪ್ರದರ್ಶನ ನೀಡಿ ಮುನ್ನಡೆ ಸಾಧಿಸಿದರು.…

6 months ago