ಉತ್ತರ ಪ್ರದೇಶ: ಅಯೋಧ್ಯೆ ರಾಮಮಂದಿರಕ್ಕೆ ಇದುವರೆಗೂ ದೇಶ, ವಿದೇಶಗಳಿಂದ 5.5 ಕೋಟಿಗೂ ಹೆಚ್ಚು ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದು ಪುನೀತರಾಗಿದ್ದಾರೆ. ಯಾತ್ರಿಕರ ಸಂಖ್ಯೆಯಲ್ಲಿನ ಹೆಚ್ಚಳವು ಸಾರ್ವಜನಿಕರಿಗೆ ಮಾತ್ರ ಸೀಮಿತವಾಗಿಲ್ಲ. ಕೇಂದ್ರ ಸಚಿವರು, ರಾಜ್ಯಪಾಲರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು …










