Mysore
20
overcast clouds
Light
Dark

ram mandir

Homeram mandir

ಚಾಮರಾಜನಗರ : ರಾಮಮಂದಿರ ಕಟ್ಟುವುದಕ್ಕಿಂತ ರಾಮರಾಜ್ಯ ನಿರ್ಮಾಣ ಆಗಬೇಕು ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಶನಿವಾರ ಹೇಳಿಕೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿಂದು ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಯಾವ …

ನವದೆಹಲಿ: ಜನವರಿ ೨೨ ರಂದು ಅಯೋಧ್ಯೆಯಲ್ಲಿ ಉದ್ಘಾಟನೆಯಾದ ಭವ್ಯ ರಾಮಮಂದಿರ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ಕಮಲ್‌ ಹಾಸನ್‌, ತಾವು ಮೂವತ್ತು ವರ್ಷಗಳ ಹಿಂದೆ ಹೊಂದಿದ್ದ ಅದೇ ಉತ್ತರವೇ ನನ್ನದಾಗಿದೆ ಎಂದು ಹೇಳಿದ್ದಾರೆ. ಆಮೂಲಕ ತಮ್ಮ ನಿಲುವನ್ನು ನೇರವಾಗಿ ತಿಳಿಸದೆಯೇ ತಮ್ಮ …

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಸಮಾರಂಭ ನಮ್ಮ ನೆನಪಿನಲ್ಲಿ ಉಳಿಯಲಿದೆ: ಪಿಎಂ ಮೋದಿಅಯೋಧ್ಯೆಯಲ್ಲಿ ನಿನ್ನೆ(ಸೋಮವಾರ) ನಡೆದ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ಮುಂದಿನ ವರ್ಷಗಳಲ್ಲಿ ನಮ್ಮ ನೆನಪಿನಲ್ಲಿ ಉಳಿಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ. ಈ ಕುರಿತು ತಮ್ಮ ಅಧಿಕೃತ …

ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾನ ವಿಗ್ರಹದ ‘ಪ್ರಾಣ ಪ್ರತಿಷ್ಠಾಪನೆಯಾಗಿರುವ ಶುಭ ಸಮಾರಂಭಕ್ಕೆ ಆಸೀಸ್‌ ಕ್ರಿಕೆಟಿಗ ಡೇವಿಡ್ ವಾರ್ನರ್ ಶುಭಾಶಯಗಳನ್ನು ಕೋರಿದ್ದಾರೆ. ವಾರ್ನರ್‌ ತಮ್ಮ ಇಸ್ಟಾಗ್ರಾಮ್‌ ಖಾತೆಯಲ್ಲಿ ‘ಜೈ ಶ್ರೀ ರಾಮ್’ ಘೋಷಣೆಯೊಂದಿಗೆ ತಮ್ಮ ಅಭಿನಂದನಾ ಸಂದೇಶವನ್ನು ಭಾರತೀಯರಿಗೆ ತಿಳಿಸಿದ್ದಾರೆ. ತಮ್ಮ ಇನ್​ಸ್ಟಾಗ್ರಾಮ್​ …

ಅಯೋಧ್ಯೆ: ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಂತರ ಇಂದು (ಜನವರಿ 22) ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು ʼರಾಮ ಜ್ಯೋತಿʼ ಬೆಳಗಿಸಿದ್ದಾರೆ. ಜೊತೆಗೆ ಈ ಶುಭ ಸಮಾರಂಭದಲ್ಲಿ ದೇಶವಾಸಿಗಳೆಲ್ಲರು ತಮ್ಮ ಮನೆಯಲ್ಲಿ ರಾಮ ಜ್ಯೋತಿಯನ್ನು ಬೆಳಗಿಸುವ ಮೂಲಕ …

ಬೆಂಗಳೂರು: ರಾಮ, ನಿಮಗೆ ಚುನಾವಣಾ ಅಸ್ತ್ರ ಮಾತ್ರ. ನಿಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಿರುವ ಬಗ್ಗೆ ಮಂದಿರ ಉದ್ಘಾಟನಾ ಸ್ಥಳದಲ್ಲಿ ನಿಂತು ಹೇಳಲು ಪ್ರಧಾನಿಗೆ ಮೋದಿ ಅವರಿಗೆ ಸಾಧ್ಯವೇ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಈ ಕುರಿತು ತಮ್ಮ …

ಬೆಂಗಳೂರು: 1985ರಲ್ಲಿ ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದ ಬಾಗಿಲು ತೆಗೆಸುವ ಮೂಲಕ ಮೊದಲು ರಾಮ ಮಂದಿರ ಪೂಜೆಗೆ ಅವಕಾಶ ಮಾಡಿಕೊಟ್ಟಿದ್ದು ಮಾಜಿ ಪ್ರಧಾನಿ ರಾಜೀವ್‌ ಗಾಂಧಿ. ಆದರೆ, ಎಲ್ಲರಿಗೂ ಇದರ ಬಗ್ಗೆ ಜಾಣ ಮರೆವಿರುವುದು ಯಾಕೆ ಎಂದು ಸಚಿವ ರಾಮಲಿಂಗರ ರೆಡ್ಡಿ ಪ್ರಶ್ನಸಿದ್ದಾರೆ. …

ಮೈಸೂರು: ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಪ್ರತಿಷ್ಠಿತ ಕಂಪನಿಯಾದ ಸೈಕಲ್‌ ಪ್ಯೂರ್‌ ಅಗರಬತ್ತಿ ಸಂಸ್ಥೆ ವತಿಯಿಂದ ಇಂದು ಮೈಸೂರಿನಲ್ಲಿ 111 ಅಡಿ ಉದ್ದದ ವಿಶೇಷವಾದ ಬೃಹತ್ ಗಂಧದಕಡ್ಡಿಯನ್ನು ಹಚ್ಚುವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಅರಮನೆ ಅಂಗಳದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ …

ಬೆಂಗಳೂರು: ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ರಾಜಕೀಯ ಕಾರ್ಯಕ್ರಮವಲ್ಲ. ಇಲ್ಲಿರುವ ರಾಮನಲ್ಲಿ ನಮ್ಮೂರಿನ ರಾಮ, ಅಯೋಧ್ಯೆಯ ರಾಮನನ್ನು ಕಾಣಬಹುದು. ಎಲ್ಲರೂ ಒದೇ ಅಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರದ ಹಿರಂಡಹಳ್ಳಿ ಗ್ರಾಮದಲ್ಲಿ ಶ್ರೀ ರಾಮ ಟೆಂಪಲ್ ಟ್ರಸ್ಟ್ …

ಅಯೋಧ್ಯೆ: ಇಂದು ಅಯೋಧ್ಯೆ ಭವ್ಯ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಶಾಸ್ತ್ರೋಕ್ತವಾಗಿ ನೆರವೇರಿದೆ. ಈ ಕಾರ್ಯಕ್ರದ ಯಶಸ್ಸಿನಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಳ್ಳಿಯ ರಾಮಮಂದಿರ ಪ್ರತಿರೂಪವನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಉಡುಗೊರೆಯಾಗಿ ನೀಡಿ …