ಅಯೋಧ್ಯೆ: ಇಂದು ಅಯೋಧ್ಯೆ ಭವ್ಯ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಶಾಸ್ತ್ರೋಕ್ತವಾಗಿ ನೆರವೇರಿದೆ. ಈ ಕಾರ್ಯಕ್ರದ ಯಶಸ್ಸಿನಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಳ್ಳಿಯ ರಾಮಮಂದಿರ ಪ್ರತಿರೂಪವನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಉಡುಗೊರೆಯಾಗಿ ನೀಡಿ …








