ಮೈಸೂರು : ಅಯೋಧ್ಯೆಯಲ್ಲಿ ಇದೇ ಜನವರಿ 22ರಂದು ರಾಮ ಮಂದಿರ ಉದ್ಘಾಟನೆಯಾಗಲಿದೆ. ರಾಮಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮಲಲ್ಲಾ ಮೂರ್ತಿಯನ್ನು ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಎಂಬುವವರು ಕೆತ್ತನೆ…