ಮೈಸೂರು: ಚಾಮರಾಜ ಕ್ಷೇತ್ರದ ವಿವಿಧ ಕಡೆಗಳಲ್ಲಿ ಪಾದಯಾತ್ರೆ ನಡೆಸಿದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿವಿಧ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ದೇವರಾಜ ಮೊಹಲ್ಲಾದಲ್ಲಿರುವ ಶ್ರೀ ಅಮೃತೇಶ್ವರ ದೇವಸ್ಥಾನ,ರಾಮಮಂದಿರದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ಅರ್ಚಕರು ಯದುವೀರ್‌ಗೆ ಹಾರ …

