ಮಂತ್ರಾಲಯ: ಜನವರಿ ೨೨ರಂದು ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ಲೋಕಾರ್ಪಣೆ ಹಾಗೂ ಬಾಲ ರಾಮನ ಪ್ರತಿಷ್ಠಾಪನೆಯಾಗುತ್ತಿದ್ದು, ಅದೇ ದಿನ ಶ್ರೀ ಕ್ಷೇತ್ರ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ…