ಶಿವಮೊಗ್ಗ: ಮುಸ್ಲಿಮರ ಓಲೈಕೆಗಾಗಿಯೇ ರಾಮನಗರ ಹೆಸರನ್ನು ಬದಲಾವಣೆ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೂರು ಉಪಚುನಾವಣೆ ಎದುರಾಗುತ್ತಿವೆ. ಚುನಾವಣೆಯಲ್ಲಿ ಮುಸ್ಲಿಮರನ್ನು ಸಂತೃಪ್ತಿಪಡಿಸಲು ಮತ್ತು ಮುಸ್ಲಿಮರನ್ನು ಓಲೈಕೆ ಮಾಡಲಾಗುತ್ತಿದೆ …



