ಬೆಂಗಳೂರು: ರಾಮನಗರ ಜಿಲ್ಲೆ ಹೆಸರು ಬದಲಾಯಿಸಲು ಹೊರಟರೆ ತಕರಾರು ತೆಗೆಯುತ್ತಾರೆ ಎನ್ನುತ್ತಾರೆ. ರಾಮನಗರ ಕ್ಷೇತ್ರ ಅಭಿವೃದ್ಧಿ ಮಾಡಿದ್ದೇ ನಾನು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿ.ಕೆ.ಶಿವಕುಮಾರ್ …

