ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ ನಡೆದಿದೆ. 100 ಅಡಿಯ ಮೇಲೆ ಹಿಟಾಚಿಯಿಂದ ಕ್ಲೀನ್ ಮಾಡಲಾಗುತ್ತಿತ್ತು. ಹೊಸ ಕ್ರಷರ್ ನಡೆಸಲು ಹಿಟಾಚಿ ಡ್ರೈವರ್ ಸ್ಥಳ ಕ್ಲೀನ್ ಮಾಡುತ್ತಿದ್ದ. …
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ ನಡೆದಿದೆ. 100 ಅಡಿಯ ಮೇಲೆ ಹಿಟಾಚಿಯಿಂದ ಕ್ಲೀನ್ ಮಾಡಲಾಗುತ್ತಿತ್ತು. ಹೊಸ ಕ್ರಷರ್ ನಡೆಸಲು ಹಿಟಾಚಿ ಡ್ರೈವರ್ ಸ್ಥಳ ಕ್ಲೀನ್ ಮಾಡುತ್ತಿದ್ದ. …
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ ಗುನ್ನೂರು ಬಳಿಯ ಫಾರ್ಮ್‌ಹೌಸ್‌ನಲ್ಲಿ ಅವರ ಅಂತ್ಯಕ್ರಿಯೆ ನೆರವೇರಿತು. ಅಂತ್ಯಕ್ರಿಯೆಗೂ ಮುನ್ನ ರೇವಣಸಿದ್ದೇಶ್ವರ ಮಠದ ರಾಜಶೇಖರ ಸ್ವಾಮೀಜಿ ನೇತೃತ್ವದಲ್ಲಿ ದಿಲೀಪ್ ರಾಜ್ …
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್‌ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ನೀಡಲಾಗಿದೆ. ಬೆಂಗಳೂರು-ಮೈಸೂರು ನಡುವೆ ನಿತ್ಯ ಸಾವಿರಾರು ಜನರು ಸಂಚರಿಸುತ್ತಾರೆ. ಇಷ್ಟು ದಿನ ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್ ರೈಲಿನ ನಿಲುಗಡೆ ಇಲ್ಲದ …
ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು ಬಳಿ ನಡೆದಿದೆ. ಕನಕಪುರ ತಾಲೂಕಿನ ಸಂಗಮ ಅರಣ್ಯ ಪ್ರದೇಶದಲ್ಲಿ ನೀರು ಕುಡಿಯಲು ನದಿಗೆ ಬಂದ ಕಾಡಾನೆ ಏಕಾಏಕಿ ಪ್ರವಾಸಿಗರ ಮೇಲೆ …
ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ. ನಿನ್ನೆ ಬೆಳಿಗ್ಗೆ ನಡೆದಿರುವ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಮಂಗಳಾ …
ರಾಮನಗರ: ಲಾರಿ ಹಾಗೂ ಕಾರಿನ ನಡುವೆ ಭೀಖರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರದ ಆಗರ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಸೈಯದ್ ಪಾಷಾ, ಯೂನಿಫ್ ಖಾನ್, ಅಜರ್ ಪಾಷ ಎಂದು ಗುರುತಿಸಲಾಗಿದೆ. …
ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ ಚಿಕ್ಕಮುದುವಾಡಿ ಗ್ರಾಮದ ಮಹಾದೇವಮ್ಮ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಇಂದು ಸಂಜೆ ಚಿಕ್ಕಮುದುವಾಡಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಅಂತ್ಯಕ್ರಿಯೆಯಲ್ಲಿ ಕೇಂದ್ರ ಸಚಿವ …
ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿರುವ ಘಟನೆ ರಾಮನಗರದ ದ್ಯಾವರಸೇಗೌಡನದೊಡ್ಡಿ ಸಮೀಪ ನಡೆದಿದೆ. ಸಾಫ್ಟ್‌ವೇರ್ ಉದ್ಯೋಗಿಯಾಗಿರುವ ಲಿಖಿತ್ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಅರ್ಧ …
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ರಾಮನಗರದಲ್ಲಿ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಕೋಟ್ಯಾಂತರ ಮೌಲ್ಯದ ಡ್ರಗ್ಸ್ ಅನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ವೇಳೆ ಭಾರೀ ಪ್ರಮಾಣದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ …
ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ ಕಾಣಿಸಿಕೊಂಡಿವೆ. ತಮಿಳುನಾಡು ಅರಣ್ಯದಿಂದ ಬನ್ನೇರುಘಟ್ಟ ವನ್ಯಜೀವಿ ವಲಯಕ್ಕೆ ಬಂದಿರುವ 40 ಕಾಡಾನೆಗಳು ಅಕ್ಕಪಕ್ಕದ ಜಮೀನುಗಳಲ್ಲಿ ದಾಂಧಲೆ ನಡೆಸಿವೆ. ಶನಿವಾರ ಸಂಜೆ …