ಜಾರ್ಖಂಡ್ : ರಾಮನವಮಿ ಧ್ವಜವನ್ನು ಅಪವಿತ್ರಗೊಳಿಸಿದ್ದಾರೆಂದು ಆರೋಪಿಸಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿರುವ ಘಟನೆ ಜಾರ್ಖಂಡ್ ನ ಜೆಮ್ಶೆಡ್ಪುರದಲ್ಲಿ ನಡೆದಿರುವುದು ವರದಿಯಾಗಿದೆ. ಶನಿವಾರ ರಾತ್ರಿಯಿಂದಲೇ ಜೆಮ್ಶೆಡ್ಪುರದ ಶಾಸ್ತ್ರಿನಗರದಲ್ಲಿ ಘರ್ಷಣೆ ಉಂಟಾಗಿದೆ. ರಾಮನವಮಿಯ ಧ್ವಜಕ್ಕೆ ಮಾಂಸದ ತುಂಡು ಕಟ್ಟಿರುವುದನ್ನು ಸ್ಥಳೀಯ ಸಂಘಟನೆಯೊಂದು …