ಭಾರತೀಯ ಚಿತ್ರರಂಗದ ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರೋ ‘ರಾಮಾಯಣ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಈಗಾಗಲೇ ಯಶ್ ಸಹ ಒಂದು ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿ, ಇದೀಗ ಅಮೇರಿಕಾಗೆ ಹಾರಿದ್ದಾರೆ.…
ಕಳೆದ ತಿಂಗಳಷ್ಟೇ ನಟ ಯಶ್, ಉಜ್ಜಯಿನಿಯಲ್ಲಿರುವ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೈವಿಕ ಆಶೀರ್ವಾದವನ್ನು ಪಡೆದಿದ್ದರು. ಸದ್ಯದಲ್ಲೇ, ‘ರಾಮಾಯಣ’ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸುವುದಾಗಿ ಹೇಳಿದ್ದರು. ಅದರಂತೆ…