ಮಂಡ್ಯ: ಲಿಂಗಾಯತ ಧರ್ಮದ ಬಗ್ಗೆ ಹಾಗೂ ಹಿರಿಯ ಸಾಹಿತಿ ಗೋ.ರು.ಚನ್ನಬಸಪ್ಪ ಅವರ ವಿರುದ್ಧ ಅವಹೇಳನವಾಗಿ ಮಾತನಾಡಿದ ರಂಭಾಪುರ ಕೇಂದಾರನಾಥ್ ಶ್ರೀ ಕೂಡಲೇ ಕ್ಷಮೆಯಾಚಿಸಬೇಕು ಎಂದು ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಂ.ಎಸ್.ಮಂಜುನಾಥ್ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ಲಿಂಗಾಯತ ಸಮಾವೇಶದಲ್ಲಿ …

