ಮೈಸೂರು: ಹೊಸ ವರ್ಷ ಸಂಭ್ರಮಾಚರಣೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ತಡೆಯುವ ನಿಟ್ಟಿನಲ್ಲಿ 36 ವಿಶೇಷ ಕಾರ್ಯಪಡೆಗಳನ್ನು ರಚಿಸಲಾಗಿದ್ದು, ಮಹಿಳೆಯರ ಸುರಕ್ಷತೆಗಾಗಿ 8 ಸುರಕ್ಷತಾ ಪಿಂಕ್ ಗರುಡಾ (ಚಾಮುಂಡಿ ಪಡೆ) ಪಡೆಗಳನ್ನು ರಚಿಸಲಾಗಿದೆ ಎಂದ ನಗರ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಹೇಳಿದ್ದಾರೆ. ಇಂದು …

