‘ಸ್ಪಾರ್ಕ್’ ಚಿತ್ರದ ವಿವಾದ ಒಂದೇ ದಿನಕ್ಕೆ ಬಗೆಹರಿದಿದೆ. ತಮ್ಮ ಫೋಟೋವನ್ನು ಅನುಮತಿ ಇಲ್ಲದೆ ಬಳಸಿಕೊಂಡಿದ್ದಾಗಿ ನಟ-ನಿರ್ದೇಶಕ ರಮೇಶ್ ಇಂದಿರಾ ಬೇಸರ ವ್ಯಕ್ತಪಡಿಸಿದ್ದರು. ‘ಸ್ಪಾರ್ಕ್’ ಚಿತ್ರ ತಂಡದ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಈ ವಿಷಯವಾಗಿ ನಿರ್ದೇಶಕ ಮಹಾಂತೇಶ್ ಹಂದ್ರಾಳ್ ಕ್ಷಮೆ …


