ಮೈಸೂರು: ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಏರುಧ್ವನಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ರಮೇಶ್ ಜಾರಕಿಹೊಳಿ ತಮ್ಮನ್ನು ಭೇಟಿಯಾಗಿದ್ದು ಉಭಯ ಕುಶಲೋಪರಿ ವಿಚಾರಿಸಲು ಎಂದು …









