ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ …



