ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ತೀವ್ರಗೊಳಿಸಿದ್ದು, ಇದೀಗ ಮತ್ತೋರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಸಾಯಿಪ್ರಸಾದ್ ಎಂಬಾತನನ್ನು ಇಂದು(ಏಪ್ರಿಲ್ 5) ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮೊಬೈಲ್ ಮಾರಾಟ …