ಅಯೋಧ್ಯೆ ರಾಮಮಂದಿರದ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಕನ್ನಡಿಗ, ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ್ದ ರಾಮಲಲ್ಲಾ ವಿಗ್ರಹವನ್ನು ಪ್ರಾಣಪ್ರತಿಷ್ಠೆಯ ದಿನ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ. ರಾಮಮಂದಿರದಲ್ಲಿ ಸ್ಥಾಪಿಸಲು ರಾಮಲಲ್ಲಾ ವಿಗ್ರಹವನ್ನು ಕೆತ್ತುವ ಜವಾಬ್ದಾರಿಯನ್ನು ದೇಶದ ವಿವಿಧ ಶಿಲ್ಪಿಗಳಿಗೆ ವಹಿಸಲಾಗಿತ್ತು. ಈ ಪೈಕಿ …