ದೆಹಲಿ: ಇಲ್ಲಿನ ರಾಮಲೀಲಾ ಮೈದಾನದಲ್ಲಿ ನಡೆಯುವ ಪ್ರತಿಭಟನೆ, ಸಮಾವೇಶ ಹಾಗೂ ಸಾರ್ವಜನಿಕ ಸಭೆಗಳಿಗೆ ಹೊಸ ಮಾರ್ಗಸೂಚಿಗಳನ್ನು ದೆಹಲಿ ಪೊಲೀಸರು ಪ್ರಕಟಿಸಿರುವುದಾಗಿ ವರದಿಯಾಗಿದೆ. ಇದರ ಪ್ರಕಾರ, ಕಾರ್ಯಕ್ರಮಗಳನ್ನು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಮಾತ್ರ ನಡೆಸಲು ಅವಕಾಶವಿದೆ. ಗರಿಷ್ಠ 50 ಸಾವಿರ …