ಸುಮಾರು 18 ವರ್ಷಗಳ ಹಿಂದೆ ವಿಷ್ಣುವರ್ಧನ್, ಅಂಬರೀಶ್ ಮುಂತಾದವರ ಸಮ್ಮುಖದಲ್ಲಿ ಪ್ರಾರಂಭವಾಗಿದ್ದ ‘ಭೀಮೂಸ್ ಬ್ಯಾಂಗ್ ಬ್ಯಾಂಗ್ ಕಿಡ್ಸ್’ ಈಗ ‘ರಕ್ತ ಕಾಶ್ಮೀರ’ ಎಂಬ ಹೊಸ ಹೆಸರಿನಲ್ಲಿ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಇತ್ತೀಚೆಗೆ ಟ್ರೇಲರ್ ಬಿಡುಗಡೆಯಾಗಿದ್ದು, ನವೆಂಬರ್ ತಿಂಗಳಲ್ಲೇ ಚಿತ್ರ ಬಿಡುಗಡೆ ಆಗಲಿದೆ. …









