Mysore
24
broken clouds

Social Media

ಬುಧವಾರ, 26 ಮಾರ್ಚ್ 2025
Light
Dark

ranadeep singh surjewala

Homeranadeep singh surjewala

ಬೆಳಗಾವಿ: ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರ ವಿರುದ್ಧ ರಾಜ್ಯ ಕಾಂಗ್ರೆಸ್‌ ಸಚಿವರು ಅಸಮಾಧಾನಗೊಂಡಿದ್ದಾರೆಂಬ ವಿಚಾರ ಸುಳ್ಳು ಸುದ್ದಿಯಾಗಿದೆ. ಈ ಸುಳ್ಳನ್ನು ಹೇಳುವ ಮೂಲಕ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ …

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ಕಾಂಗ್ರೆಸ್‌ ಶಾಸಕಾಂಗ ಸಭೆಗೂ ಮುನ್ನವೇ ಪಕ್ಷದ ಸಚಿವರಿಗೆ ಹಾಗೂ ಶಾಸಕರಿಗೆ ಪವರ್‌ ಶೇರಿಂಗ್‌ ವಿಚಾರಕ್ಕೆ ಸಂಬಂಧಿಸಿದಂತೆ ಶಿಸ್ತಿನ ಪಾಠ ಮಾಡಿ ಎಚ್ಚರಿಕೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು(ಜನವರಿ.10) ನಡೆದ ಸರ್ವಸದಸ್ಯರ …

ಬೆಂಗಳೂರು: ರಾಜ್ಯದಲ್ಲಿ ಸಿಎಂ ಅಧಿಕಾರ ಹಂಚಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಬಣಗಳ ಮುಸುಕಿನ ಗುದ್ದಾಟಗಳು ನಡೆಯುತ್ತಿವೆ ಎಂಬ ವದಂತಿಗಳಿಗೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ತೆರೆ ಎಳೆದಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.13) ಈ ವಿಚಾರದ ಬಗ್ಗೆ …

ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್‌ ಅವರು ನಾಳೆಗೆ ಕರೆದಿದ್ದ ಡಿನ್ನರ್‌ ಮೀಟಿಂಗ್‌ ರದ್ದಾಗಿದೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರ ಸೂಚನೆ ಮೇರೆಗೆ ನಾಳೆ ಕರೆದಿದ್ದ ಡಿನ್ನರ್‌ ಮೀಟಿಂಗ್‌ ರದ್ದಾಗಿದೆ. ಈ ಬಗ್ಗೆ ಸ್ವತಃ ಗೃಹ ಸಚಿವ ಜಿ.ಪರಮೇಶ್ವರ್‌ …

ಹಾಸನ: ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ದೇಶದಲ್ಲಿ ಶೋಷಿತ, ಅಹಿಂದ ಹಾಗೂ ಅಲ್ಪಸಂಖ್ಯಾತ ವರ್ಗಗಳನ್ನು ಬಲಪಡಿಸುವ ಉದ್ದೇಶದಿಂದ ಸಂವಿಧಾನವನ್ನು ರಚಿಸಿದ್ದಾರೆ. ಆದರೆ, ಇದೀಗ ಕೇಂದ್ರ ಸರ್ಕಾರ ಶೋಷಿತ ವರ್ಗಗಳ ಶಕ್ತಿಯನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸಿಂಗ್‌ ಸುರ್ಜೆವಾಲ ಆರೋಪಿಸಿದ್ದಾರೆ. ಈ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪರ ಎಲ್ಲಾ ಮಂತ್ರಿಗಳು ನಿಲ್ಲಬೇಕು ಎಂದು ವೇಣುಗೋಪಾಲ್‌ ಹಾಗೂ ರಣದೀಪ್‌ ಸಿಂಗ್‌ ಸುರ್ಜೇವಾಲರಿಂದ ಕರೆ ಬಂದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಗ್ಗೆ …

ಬೀದರ್: ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಒಂದಾದ ಕರ್ನಾಟಕಕ್ಕೆ ಬರ ಪರಿಹಾರ, ಆದಾಯದ ಪಾಲು ಸೇರಿದಂತೆ ಎಲ್ಲ ವಿಚಾರದಲ್ಲೂ ಘೋರ ಅನ್ಯಾಯ ಮಾಡಿ ಖಾಲಿ ಚಂಬು ನೀಡಿರುವ ಬಿಜೆಪಿಗೆ ಈ ಬಾರಿ ರಾಜ್ಯದ ಜನರು ಚುನಾವಣೆಯಲ್ಲಿ ಖಾಲಿ ಚಂಬನ್ನೇ ನೀಡುತ್ತಾರೆ …

ಬೆಂಗಳೂರು: ಸುಪ್ರೀಂ ಕೋರ್ಟ್‌ ಆದೇಶದ ಮೇರೆಗೂ ಬರ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮೋಸ ಮಾಡಿದೆ ಎಂದು, ಪರಿಹಾರ ನೀಡುವಲ್ಲಿ ಅನ್ಯಾಯ ಎಸಗಿದೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ವಿಧಾನಸೌಧ ಮುಂಭಾಗದ …

ಮಂಡ್ಯ: ಎಂಟು ವಿಧಾನಸಭಾ ಕ್ಷೇತಗಳನ್ನೊಳಗೊಂಡಿರುವ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ನಮ್ಮ ಕ್ಷೇತ್ರ ನಮ್ಮ ಗ್ಯಾರಂಟಿಯಡಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಇಂದು(ಏ.21) ಮಂಡ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಮ್ಮ ಕ್ಷೇತ್ರ ನಮ್ಮ ಗ್ಯಾರಂಟಿ …

ಬೆಂಗಳೂರು: ಮುಖ್ಯಮಂತ್ರಿ ಅಧಿಕಾರವಧಿ ಬಗ್ಗೆ ಪದೇ ಪದೇ ರಾಜ್ಯ ನಾಯಕರು ನೀಡುತ್ತಿರುವ ಹೇಳಿಕೆಗಳನ್ನು ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. 2024ರ ಲೋಕಸಭೆ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುದನ್ನು ಮನಗಂಡ ಹೈಕಮಾಂಡ್, ಭಿನ್ನಮತಕ್ಕೆ ಬ್ರೇಕ್ ಹಾಕಲು ಎಐಸಿಸಿ ಪ್ರಧಾನಕಾರ್ಯದರ್ಶಿನಗಳಾದ …

Stay Connected​