ಬೆಂಗಳೂರು: ರಾಜ್ಯದಲ್ಲಿ ರಣದೀಪ್ ಸಿಂಗ್ ಸುರ್ಜೇವಾಲಾ ಆಡಳಿತ ಜಾರಿ ಆಗಿದೆಯಾ? ಸಂಪುಟ ಸಭೆಯೂ ಸುರ್ಜೇವಾಲಾ ಅಧ್ಯಕ್ಷತೆಯಲ್ಲಿ ನಡೆಯುತ್ತಾ? ಎಂದು ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನೆ ಮಾಡಿದ್ದಾರೆ.…