ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಮಲಿಂಗಾರೆಡ್ಡಿ ಹಲವು ಬಾರಿ ಸಚಿವರಾಗಿ ಕೆಲಸ …




