ಶ್ರೀರಂಗಪಟ್ಟಣ: ಇಲ್ಲಿನ ಐತಿಹಾಸಿಕ ಶ್ರೀರಂಗನಾಥಸ್ವಾಮಿ ರಂಗಮುಡಿ ಉತ್ಸವ ಗುರುವಾರ(23-04-2026) ರಾತ್ರಿ ಸಂಭ್ರಮದಿಂದ ನೆರವೇರಿತು. ಮೇಷ ಮಾಸ, ಶುಕ್ಲಪಕ್ಷ, ಸಪ್ತಮಿ ದಿನದಂದು ಗೌತನ ಋಷಿಗೆ ಶ್ರೀರಂಗನಾಥಸ್ವಾಮಿ ದರ್ಶನ ನೀಡಿದ ರಂಗಜಯಂತಿ ಪ್ರಯುಕ್ತ ಮೈಸೂರಿನ ರಂಗಮುಡಿ ಸಮಿತಿಯಿಂದ ಹಮ್ಮಿಕೊಂಡಿದ್ದ ಉತ್ಸವದ ಹಿನ್ನೆಲೆಯಲ್ಲಿ ಶ್ರೀರಂಗನಾಥಸ್ವಾಮಿಯ ಸಾಲಿಗ್ರಾಮ …

