Mysore
17
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

rangayana

Homerangayana
Mysuru Rangayana | Summer Theatre Festival in Memory of S.G. K. from June 29

ಮೈಸೂರು : ಪ್ರತಿಬಾರಿಯಂತೆ ಈ ಬಾರಿಯೂ ರಂಗಾಯಣವು ಸಿಜಿಕೆ ನೆನಪಿನಲ್ಲಿ ಹವ್ಯಾಸಿ ರಂಗತಂಡಗಳನ್ನು ಆಹ್ವಾನಿಸಿ ‘ಗ್ರೀಷ್ಮ ರಂಗೋತ್ಸವ-25’ ಅನ್ನು ಆಯೋಜಿಸುತ್ತಿದೆ ಎಂದು ರಂಗಾಯಣದ ನಿರ್ದೇಶಕ ಸತೀಶ್ ತಿಪಟೂರು ತಿಳಿಸಿದರು. ರಂಗಾಯಣದ ಬಿ.ವಿ.ಕಾರಂತ ರಂಗ ಚಾವಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಜೂ.೨೯ರಂದು …

ಮೈಸೂರು: ಮೈಸೂರು ರಂಗಾಯಣದ ವತಿಯಿಂದ ಒಂದು ವರ್ಷದ ರಂಗಶಿಕ್ಷಣ ತರಬೇತಿ (ಡಿಪ್ಲೋಮೊ)ಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವು ರಂಗ ಶಿಕ್ಷಣ ತರಬೇತಿ ಕೋರ್ಸ್‌ಗೆ ಸೇರ ಬಯಸುವ ವಿದ್ಯಾರ್ಥಿಗಳು ಅರ್ಜಿಸಲ್ಲಿಸ ಬಹುದಾಗಿದ್ದು ಕೋರ್ಸಿನ ಒಂದು ವರ್ಷದ ವ್ಯಾಸಾಂಗ ಅವಧಿಯ ಊಟ, …

ಮೈಸೂರು: ಅರಿಶಿನದ ನೀರಿನಲ್ಲಿ ಓಕುಳಿ ಆಡಿ ಸಂಭ್ರಮ. ನಗರಪಾಲಿಕೆಯ ನೀರಿನ ಟ್ಯಾಂಕರ್ ಮೂಲಕ ದೊಡ್ಡ ಪಾತ್ರೆಗಳಲ್ಲಿ ನೀರನ್ನು ತುಂಬಿಸಿ ಅದರೊಳಗೆ ನೈಸರ್ಗಿಕ ಬಣ್ಣಗಳನ್ನು ಅದ್ದಿದ್ದು, ಮಕ್ಕಳು ಪರಸ್ಪರ ನೀರನ್ನು ಎರೆಚುತ್ತ ಕುಣಿದು ಕುಪ್ಪಳಿಸುವ ಮೂಲಕ ಚಿಣ್ಣರ ಮೇಳಕ್ಕೆ ವರ್ಣರಂಜಿತ ತೆರೆಬಿತ್ತು. ಎತ್ತಿನ …

ಮೈಸೂರು: ಬನ್ನಿ ಸಾರ್.. ಬನ್ನಿ ಮೇಡಂ.. ಮನೆಯಲ್ಲೇ ಮಾಡಿದ ಕೋಡುಬಳೆ ತಗೊಳ್ಳಿ.. ಮಜ್ಜಿಗೆ ಇದೆ ಕುಡೀರಿ.. ಕೊಬ್ಬರಿ ಮಿಠಾಯಿ ಬೇಕೇ.. ರವೆ ಉಂಡೆ ಇದೆ ತಗೊಳ್ಳಿ... ಇದು ಕಂಡುಬಂದಿದ್ದು ರಂಗಾಯಣದಲ್ಲಿ. ‘ಚಿಣ್ಣರ ಮೇಳ’ದ ಕೊನೆಯ ದಿನವಾದ ಭಾನುವಾರ ಚಿಣ್ಣರಿ ಗಾಗಿ ಏರ್ಪಡಿಸಿದ್ದ …

ಮೈಸೂರು : ನಗರದ ಕಲಾಮಂದಿರದ ಆವರಣದಲ್ಲಿರುವ ರಂಗಾಯಣದಲ್ಲಿ ‘ಬಾಲ್ಯ ಅಮೂಲ್ಯ’ ಶೀರ್ಷಿಕೆಯಡಿ ಆಯೋಜಿಸಿರುವ 25 ದಿನಗಳ ‘ಚಿಣ್ಣರ ಮೇಳ’ಕ್ಕೆ ವನ್ಯಜೀವಿ ತಜ್ಞ ಕೃಪಾಕರ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ವರ್ಣರಂಜಿತ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಜಪಾನ್ …

ಮೈಸೂರು : ಮೈಸೂರು ರಂಗಾಯಣದ ವತಿಯಿಂದ  ಏಪ್ರಿಲ್ 14 ರಿಂದ ಮೇ 10 ರವರೆಗೆ  ʻಚಿಣ್ಣರ ಮೇಳʼವನ್ನು  ರಂಗಾಯಣದ ಆವರಣದಲ್ಲಿ ನಡೆಸಲು ಯೋಜಿಸಲಾಗಿದ್ದು, ಮಕ್ಕಳ ರಂಗ ತರಬೇತಿ ಶಿಬಿರಕ್ಕೆ ಅರ್ಜಿ ವಿತರಣೆ ಮಾಡಲಾಗುತ್ತಿದೆ. 2025 ಮಾರ್ಚ್ 31 ಕ್ಕೆ 7 ವರ್ಷಗಳು …

ಫೆ.23ರ ಭಾನುವಾರ ಸಂಜೆ 6.30ಕ್ಕೆ ರಂಗಾಯಣದ ಭೂಮಿಗೀತೆಯಲ್ಲಿ ಕಾಣೆ ಆದವರು ನಾಟಕ ಪ್ರದರ್ಶನ ಮೂರನೇ ಬೆಲ್ ಆಗುವಾಗ ನಾಟಕ ಶುರು ಆಗುತ್ತೆ ಅನ್ನುವುದು ನಿಮ್ಮ ಕಂಡೀಷನಿಂಗ್ ಆಗಿದ್ದರೆ ಇಲ್ಲಿ ಅದು ಮಸುಕಾಗುತ್ತದೆ. ಏಕೆಂದರೆ, ಯಾವುದು ನಾಟಕ? ರಂಗದ ಮೇಲೆ ವೈರುಧ್ಯಗಳು ಮುಖಾಮುಖಿಯಾಗಿ …

ಮೈಸೂರು: ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಅಷ್ಟೇ ರಂಗಭೂಮಿಯು ಸಹ ಮುಖ್ಯ. ಮಕ್ಕಳ ಬಹುರೂಪಿ ಎಂಬುದು ನಿಜವಾಗಿಯೂ ಒಂದು ಪ್ರಮುಖ ಆಯಾಮವಾಗಿದೆ. ಮಕ್ಕಳ ರೂಪದಲ್ಲಿ ಆರಂಭ ಮಾಡುತ್ತಿರುವುದು ಒಂದು ಆರೋಗ್ಯಕರವಂತಹ ಬೆಳವಣಿಗೆ ಚಿತ್ರ ನಟ ಪ್ರಕಾಶ್ ರಾಜ್ ಹೇಳಿದರು. ಮೈಸೂರು ರಂಗಾಯಣದ …

ಮೈಸೂರು: ರಂಗಾಯಣ ಆವರಣದಲ್ಲಿ ಬಹೂರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ವೇದಿಕೆ ಸಜ್ಜುಗೊಂಡಿದ್ದು, ಮಕರ ಸಂಕ್ರಾಂತಿಯ(ಜ.14) ದಿನದಿಂದ ಆರು ದಿನಗಳ ಕಾಲ ನಾಟಕೋತ್ಸವವು ರಂಗಾಸಕ್ತರನ್ನು ರಂಜಿಸಲಿದೆ. ಮುಧುವಣಗಿತ್ತಿಂತೆ ಸಿಂಗಾರಗೊಂಡಿರುವ ರಂಗಾಯಣದ  ಸುತ್ತಲೂ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ವಿವಿಧ ಆಕರ್ಷಕ ಬಣ್ಣಗಳಿಂದ ಕಂಗೊಳಿಸುತ್ತಿರುವ ಬಹುರೂಪಿಗೆ ವಿವಿಧ …

ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಯಶಸ್ವಿಗೆ ಅಧಿಕಾರಿಗಳು ಕೈಜೋಡಿಸಿ - ಡಾ. ಪಿ ಶಿವರಾಜು ಮೈಸೂರು: ಜನವರಿ 14 ರಿಂದ 19 ವರೆಗೆ ಕರ್ನಾಟಕ ಕಲಾ ಮಂದಿರದಲ್ಲಿ ರಾಷ್ಟ್ರೀಯ ಬಹುರೂಪಿ ನಾಟಕೋತ್ಸವವನ್ನು ಹಮ್ಮಿಕೊಂಡಿದ್ದು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಕೈಜೋಡಿಸುವ ಮೂಲಕ …

  • 1
  • 2
Stay Connected​
error: Content is protected !!