Mysore
24
few clouds

Social Media

ಗುರುವಾರ, 22 ಜನವರಿ 2026
Light
Dark

rangayana

Homerangayana

ಮೈಸೂರು : ನಗರದ ಕಲಾಮಂದಿರದ ಆವರಣದಲ್ಲಿರುವ ರಂಗಾಯಣದಲ್ಲಿ ‘ಬಾಲ್ಯ ಅಮೂಲ್ಯ’ ಶೀರ್ಷಿಕೆಯಡಿ ಆಯೋಜಿಸಿರುವ 25 ದಿನಗಳ ‘ಚಿಣ್ಣರ ಮೇಳ’ಕ್ಕೆ ವನ್ಯಜೀವಿ ತಜ್ಞ ಕೃಪಾಕರ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ವರ್ಣರಂಜಿತ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಜಪಾನ್ …

ಮೈಸೂರು : ಮೈಸೂರು ರಂಗಾಯಣದ ವತಿಯಿಂದ  ಏಪ್ರಿಲ್ 14 ರಿಂದ ಮೇ 10 ರವರೆಗೆ  ʻಚಿಣ್ಣರ ಮೇಳʼವನ್ನು  ರಂಗಾಯಣದ ಆವರಣದಲ್ಲಿ ನಡೆಸಲು ಯೋಜಿಸಲಾಗಿದ್ದು, ಮಕ್ಕಳ ರಂಗ ತರಬೇತಿ ಶಿಬಿರಕ್ಕೆ ಅರ್ಜಿ ವಿತರಣೆ ಮಾಡಲಾಗುತ್ತಿದೆ. 2025 ಮಾರ್ಚ್ 31 ಕ್ಕೆ 7 ವರ್ಷಗಳು …

ಫೆ.23ರ ಭಾನುವಾರ ಸಂಜೆ 6.30ಕ್ಕೆ ರಂಗಾಯಣದ ಭೂಮಿಗೀತೆಯಲ್ಲಿ ಕಾಣೆ ಆದವರು ನಾಟಕ ಪ್ರದರ್ಶನ ಮೂರನೇ ಬೆಲ್ ಆಗುವಾಗ ನಾಟಕ ಶುರು ಆಗುತ್ತೆ ಅನ್ನುವುದು ನಿಮ್ಮ ಕಂಡೀಷನಿಂಗ್ ಆಗಿದ್ದರೆ ಇಲ್ಲಿ ಅದು ಮಸುಕಾಗುತ್ತದೆ. ಏಕೆಂದರೆ, ಯಾವುದು ನಾಟಕ? ರಂಗದ ಮೇಲೆ ವೈರುಧ್ಯಗಳು ಮುಖಾಮುಖಿಯಾಗಿ …

ಮೈಸೂರು: ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಅಷ್ಟೇ ರಂಗಭೂಮಿಯು ಸಹ ಮುಖ್ಯ. ಮಕ್ಕಳ ಬಹುರೂಪಿ ಎಂಬುದು ನಿಜವಾಗಿಯೂ ಒಂದು ಪ್ರಮುಖ ಆಯಾಮವಾಗಿದೆ. ಮಕ್ಕಳ ರೂಪದಲ್ಲಿ ಆರಂಭ ಮಾಡುತ್ತಿರುವುದು ಒಂದು ಆರೋಗ್ಯಕರವಂತಹ ಬೆಳವಣಿಗೆ ಚಿತ್ರ ನಟ ಪ್ರಕಾಶ್ ರಾಜ್ ಹೇಳಿದರು. ಮೈಸೂರು ರಂಗಾಯಣದ …

ಮೈಸೂರು: ರಂಗಾಯಣ ಆವರಣದಲ್ಲಿ ಬಹೂರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ವೇದಿಕೆ ಸಜ್ಜುಗೊಂಡಿದ್ದು, ಮಕರ ಸಂಕ್ರಾಂತಿಯ(ಜ.14) ದಿನದಿಂದ ಆರು ದಿನಗಳ ಕಾಲ ನಾಟಕೋತ್ಸವವು ರಂಗಾಸಕ್ತರನ್ನು ರಂಜಿಸಲಿದೆ. ಮುಧುವಣಗಿತ್ತಿಂತೆ ಸಿಂಗಾರಗೊಂಡಿರುವ ರಂಗಾಯಣದ  ಸುತ್ತಲೂ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ವಿವಿಧ ಆಕರ್ಷಕ ಬಣ್ಣಗಳಿಂದ ಕಂಗೊಳಿಸುತ್ತಿರುವ ಬಹುರೂಪಿಗೆ ವಿವಿಧ …

ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಯಶಸ್ವಿಗೆ ಅಧಿಕಾರಿಗಳು ಕೈಜೋಡಿಸಿ - ಡಾ. ಪಿ ಶಿವರಾಜು ಮೈಸೂರು: ಜನವರಿ 14 ರಿಂದ 19 ವರೆಗೆ ಕರ್ನಾಟಕ ಕಲಾ ಮಂದಿರದಲ್ಲಿ ರಾಷ್ಟ್ರೀಯ ಬಹುರೂಪಿ ನಾಟಕೋತ್ಸವವನ್ನು ಹಮ್ಮಿಕೊಂಡಿದ್ದು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಕೈಜೋಡಿಸುವ ಮೂಲಕ …

ಬೆಂಗಳೂರು: ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಹಿಂದುಳಿದ ವರ್ಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಆದೇಶ ಹೊರಡಿಸಿದ್ದಾರೆ. ಅವರು ಇಂದು ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಘೋಷಣೆ ಮಾಡುವ ಮೂಲಕ …

ನಾಟಕ ಪ್ರದರ್ಶನಗಳ ಹೊರತಾಗಿ ಇತ್ತೀಚಿನ ವರ್ಷಗಳಲ್ಲಿ ‘ರಾಜಕೀಯ ಪ್ರಹಸನ’ಗಳಿಂದಲೇ ಸುದ್ದಿಯಾಗುತ್ತಿರುವ ಮೈಸೂರಿನ ರಂಗಾಯಣ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ಚಂದ್ರಶೇಖರ ಕಂಬಾರರು ರಚಿಸಿರುವ ‘ಸಾಂಬಶಿವ ಪ್ರಹಸನ’ ನಾಟಕ ಪ್ರದರ್ಶನಕ್ಕೆ ಕೃತಿಕಾರರಿಂದ ಅನುಮತಿಯನ್ನೇ ಪಡೆಯದೆ ಅಸಹ್ಯಕರವಾಗಿ ತಿರುಚಿ, ವ್ಯಕ್ತಿಗತ ನಿಂದನೆಯನ್ನು …

ನನ್ನ ಕೆಲಸದ ಕಾರ್ಯವೈಖರಿ ನೋಡಿ ಅವಧಿ ಮುಗಿದರೂ ಸರ್ಕಾರ ನನ್ನನ್ನು ಮುಂದುವರಿಸಿದೆ ಎಂದ ಅಡ್ಡಂಡ ಕಾರ್ಯಪ್ಪ ಮೈಸೂರು: ಮೈಸೂರು ರಂಗಾಯಣದ ನಿರ್ದೇಶಕರಾಗಿ ಕಳೆದ ಮೂರು ವರ್ಷಗಳಲ್ಲಿ ರಂಗಾಯಣದಲ್ಲಿ ಹೊಸ ಹೊಸ ಪ್ರಯೋಗಗಳನ್ನು ಮಾಡಿದ್ದೇನೆ. ನನ್ನ ಕೆಲಸದ ಕಾರ್ಯವೈಖರಿ ನೋಡಿ ಅವಧಿ ಮುಗಿದರೂ …

ಮೈಸೂರು : ‘ಭಾರತೀಯತೆ’ ಶೀರ್ಷಿಕೆಯಡಿಯಲ್ಲಿ ಡಿ.೮ ರಿಂದ ೧೫ರವೆಗೆ ರಂಗಾಯಣದ ವತಿಯಿಂದ ಹಮ್ಮಿಕೊಂಡಿರುವ ಬಹುರೂಪಿ ರಾಷ್ಟ್ರೀಯ ರಂಗೋತ್ಸವವನ್ನು ಡಿ.೧೦ರಂದು ಸಂಜೆ ೫.೩೦ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದು, ಡಿ.೮ರಂದು ಜಾನಪದೋತ್ಸವಕ್ಕೆ ಚಾಲನೆ ನೀಡಲಾಗುವುದು. ಇನ್ನು ಬಾರಿಯ ರಂಗೋತ್ಸವದಲ್ಲಿ ಒಟ್ಟು ೨೦ …

  • 1
  • 2
Stay Connected​
error: Content is protected !!