ಮೈಸೂರಿನ ರಾಮಾನುಜ ರಸ್ತೆಯ ೧೭ನೇ ಕ್ರಾಸ್‌ನ ರಸ್ತೆಯಲ್ಲಿ ಕಸದ ರಾಶಿಯೇ ಬಿದ್ದಿದೆ. ಇದರಿಂದ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. ಮಳೆಗಾಲವಾಗಿರುವುದರಿಂದ…