ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಕೊಲೆ ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿ ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ಜಾಮೀನು …

